online campaign

ಕೊರೋನಾದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆನ್ ಲೈನ್ ಅಭಿಯಾನ
ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರು ನೋವು, ನಷ್ಟದಲ್ಲಿ ನರಳುತ್ತಿರುವಾಗ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಗದಗ: ಜಿಲ್ಲಾ-ತಾಲೂಕು ಪಂಚಾಯಿತಿ ಟಿಕೆಟ್ ಗಾಗಿ ಆಕಾಂಕ್ಷಿಗಳ ಆನ್ ಲೈನ್ ಕ್ಯಾಂಪೇನ್
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಟಿಕೆಟ್ ಗಾಗಿ ಆಕಾಂಕ್ಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.

ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆಗೆ ವಿರೋಧ: ಆನ್ ಲೈನ್ ಅಭಿಯಾನಕ್ಕೆ ರೈತ ಸಂಘಗಳು ನಿರ್ಧಾರ
ಭೂ ಸುಧಾರಣಾ ಮಸೂದೆ ಮತ್ತು ಕೃಷಿ ಮಸೂದೆಯನ್ನು ತರುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ಪರವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ, ಬಂದ್ ಬಳಿಕ ಇದೀಗ ಪ್ರತಿಭಟನಾಕಾರರು, ರೈತ ಮುಖಂಡರು ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಯಾನ ನಡೆಸಲು ಮುಂದಾಗಿದ್ದಾರೆ.

'ಜಸ್ಟೀಸ್ ಫಾರ್ ಅಜಿತಾಭ್': ಸಿಬಿಐ ತನಿಖೆ ಆಗ್ರಹಿಸಿ ಆನ್'ಲೈನ್ ಅಭಿಯಾನ
ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಕುಮಾರ್ ಅಜಿತಾಭ್ ಕುರಿತು ಈ ವರೆಗೂ ಯಾವುದೇ ಸುಳಿವುಗಳು ಸಿಗದ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಆನ್'ಲೈನ್'ನಲ್ಲಿ 'ಜಸ್ಟಿಸ್ ಫಾನ್ ಅಜಿತಾಭ್' ಅಭಿಯಾನವನ್ನು ಆರಂಭಿಸಲಾಗಿದೆ...

ನಾನು ಬೆಂಗಳೂರಿನ ಹೆಮ್ಮೆಯ ನಾಗರಿಕಳು, ನೀವು?
ನಗರದಲ್ಲಿನ ಉತ್ತಮವಾದುದನ್ನು ಹೆಚ್ಚೆಚ್ಚು ವರದಿ ಮಾಡುವ ಉದ್ದೇಶದಿಂದ ಮತ್ತು ಧನಾತ್ಮಕ ...

ಆನ್ ಲೈನ್ ಜಾಗೃತಿ ಎಫೆಕ್ಟ್; ಚೀನಾ ವಸ್ತುಗಳ ಮಾರಾಟದಲ್ಲಿ ಗಣನೀಯ ಇಳಿಕೆ!
ಚೀನಾ ವಸ್ತುಗಳನ್ನು ಖರೀದಿಸದಂತೆ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಆನ್ ಲೈನ್ ಜಾಗೃತಿ ಅಭೂತಪೂರ್ವ ಯಶಸ್ಸು ಕಂಡಿದ್ದು, ಚೀನಾ ವಸ್ತುಗಳ ಮಾರಾಟ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ಪಾಕ್ ಜೈಲಲ್ಲಿ ಮುಂಬೈ ವ್ಯಕ್ತಿ, ಬಿಡುಗಡೆಗೆ ಆಗ್ರಹಿಸಿ ಆನ್ ಲೈನ್ ಅಭಿಯಾನ
ಹಲವು ವರ್ಷಗಳಿಂದಲೂ ಪಾಕಿಸ್ತಾನ ಸೆರೆವಾಸದಲ್ಲಿರುವ ಮುಂಬೈ ವ್ಯಕ್ತಿಯ ಬಿಡುಗಡೆಗೆ ಆಗ್ರಹಿಸಿ ಆನ್ ಲೈನ್ ನಲ್ಲಿ ಅಭಿಯಾನ ನಡೆಸಲಾಗುತ್ತಿದೆ...

ಸಿರಿಯಾ ನಿರಾಶ್ರಿತನಿಗೆ ಹೊಸ ಬದುಕು ಕೊಟ್ಟ ಜಾಲತಾಣ
ಇದು ಸಾಮಾಜಿಕ ಜಾಲತಾಣಗಳು ತರಬಹುದಾದ ಗುಣಾತ್ಮಕ ಬದಲಾವಣೆಗೊಂದು ನಿದರ್ಶನ. ಗಲಭೆಗ್ರಸ್ತ ಸಿರಿಯಾದ ನಿರಾಶ್ರಿ ತನೊಬ್ಬ ತನ್ನ ಇಬ್ಬರು ಮಕ್ಕಳನ್ನು ಸಾಕಲು ಬೀದಿಯಲ್ಲಿ ಪೆನ್ನು ಮಾರುತ್ತಿದ್ದ ಚಿತ್ರವೊಂದು ಟ್ವಿಟರ್‍ನಲ್ಲಿ ಜಗತ್ತಿನಾದ್ಯಂತ ಸಾವಿರಾರು ಜನರ ಗಮನ ಸೆಳೆದಿದೆ...

