ರಾಜ್ಯಪಿ.ಯು ಮಟ್ಟದಿಂದಲೇ ಆನ್ಲೈನ್ ತರಗತಿ ಪ್ರಾರಂಭ ಬಗ್ಗೆ ಪರಿಶೀಲಿಸಿ: ಬಿ.ಎಸ್. ಯಡಿಯೂರಪ್ಪ ಸೂಚನೆ
ಕೋವಿಡ್ 19 ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.