ರಾಜ್ಯಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸಬಾರದು: ಖಾಸಗಿ ಶಾಲೆಗಳಿಗೆ ಸರ್ಕಾರದ ಖಡಕ್ ಸುತ್ತೊಲೆ
ಬೆಂಗಳೂರು ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ಎಲ್ಲಾ ಖಾಸಗಿ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು 2020-21 ನೇ ಸಾಲಿಗೆ ದಾಖಲಾತಿ ಮಾಡುವಾಗ ಸರ್ಕಾರದ ನಿಮಯ, ಮಾರ್ಗಸೂಚಿಯನ್ನು ತಪ್ಪದೆ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೊಲೆ ಹೊರಡಿಸಿದ್ದಾರೆ.