Online classes

ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಲಾಗದೆ ಹತಾಶೆ: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!
ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ.

ಆನ್‌ಲೈನ್ ಪಾಠದ ಜತೆಗೆ ಪುನರಾವರ್ತನೆ ತರಗತಿಗೆ ಚಿಂತನೆ: ಡಾ. ಅಶ್ವತ್ಥನಾರಾಯಣ
ಆನ್‌ಲೈನ್ ತರಗತಿಗಳ ಜತೆಗೆ ಪುನರಾವರ್ತನೆ ತರಗತಿ ನಡೆಸಲು ಚಿಂತಿಸಲಾಗಿದ್ದು, ನಿರಾತಂಕವಾಗಿ ಪರೀಕ್ಷೆ ಬರೆಯಿರಿ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಧೈರ್ಯ ತುಂಬಿದರು.

ಲಾಕ್‌ಡೌನ್ ನಿಂದಾಗಿ ಪರೀಕ್ಷೆಗಳ ಮುಂದೂಡಿಕೆ: ದ್ವಿತೀಯ ಪಿಯು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ದ್ವಿತೀಯ ಪಿಯು ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳಲ್ಲಿ ಕೇವಲ ಒಂದು ಪತ್ರಿಕೆ ಬಾಕಿ ಇದೆ ಆದರೆ ನಕಲಿ ಸುದ್ದಿಗಳು ಬಿತ್ತರಿಸುವ ಸುದ್ದಿ ಕೇಳಿ , ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದವಾಗುತ್ತಿರುವ ವಿದ್ಯಾರ್ಥಿಗಳು ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದ್ದಾರೆ. “ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ನಾವು ಈಗ ನಮ್ಮ ಶಿಕ್ಷಕರಿಂದ ಪಡೆದ ಮ

