ವಿದೇಶಚೀನಾ: 3 ತಿಂಗಳಲ್ಲಿ ನೀಲಿಚಿತ್ರ ತಾಣಗಳೂ ಸೇರಿದಂತೆ 4 ಸಾವಿರಕ್ಕೂ ಅಧಿಕ ವೆಬ್ ಸೈಟ್ ಗಳು ಸ್ಥಗಿತ
ಕೇವಲ ಮೂರು ತಿಂಗಳ ಅವಧಿಯಲ್ಲಿ ಚೀನಾದಲ್ಲಿ ಅಶ್ಲೀಲ ವೆಬ್ ಸೈಟ್ ಗಳೂ ಸೇರಿದಂತೆ ಯುವಕರ ಮನಸ್ಸಿನ ಮೇಲೆ ಮಾರಕ ಪರಿಣಾಮ ಬೀರುವ ಸುಮಾರು 4 ಸಾವಿರಕ್ಕೂ ಅಧಿಕ ವೆಬ್ ಸೈಟ್ ಗಳನ್ನು ಸ್ಥಗಿತಗೊಳಿಸಲಾಗಿದೆ.