ದೇಶZero FIR, ಆನ್ಲೈನ್ ದೂರು, ನಾಗರಿಕ ಸ್ನೇಹಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ!
ಕಳೆದ ವರ್ಷದ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಹೊಸ ಕಾನೂನುಗಳು ಕ್ರಮವಾಗಿ ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲು ಸಿದ್ಧವಾಗಿವೆ.