Online course

ಮಹಿಳೆಯರಿಗೆ ಆನ್‌ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ; ಶುಲ್ಕ ಕೇವಲ 500 ರೂ!
ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್, ತನ್ನ ಮಹಿಳಾ ಘಟಕವಾದ 'ಜಮಾತ್ ಉಲ್ ಮುಮಿನತ್'ಗಾಗಿ ಆನ್ಲೈನ್ ನೇಮಕಾತಿ ಕಾರ್ಯ ಆರಂಭಿಸಿದ್ದು, ಆನ್ಲೈನ್ ಜಿಹಾದಿ ಕೋರ್ಸ್ ಆರಂಭಿಸಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಆನ್‌ಲೈನ್‌ನಲ್ಲಿ ಯುಜಿ, ಪಿಜಿ ಕೋರ್ಸ್ ಆರಂಭ
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿವಿಧ ವಿಷಯಗಳಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ನೀಡಲಿದೆ. ಈ ಮೂಲಕ ಕೋರ್ಸ್ ಗಳನ್ನು ಆನ್ ಲೈನ್ ನಲ್ಲಿ ನೀಡುವ ದೇಶದ ಮೊದಲ ತಾಂತ್ರಿಕ ವಿಶ್ವವಿದ್ಯಾಲಯವಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣ: ಕರ್ನಾಟಕದ 4 ವಿಶ್ವವಿದ್ಯಾಲಯಗಳಿಗೆ ಯುಜಿಸಿ ಅನುಮತಿ
ಕರ್ನಾಟಕದಲ್ಲಿ 4 ವಿಶ್ವವಿದ್ಯಾಲಯಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಮತ್ತು ಪದವಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಲು ಯುಜಿಸಿ ಅನುಮತಿ ನೀಡಿದೆ.

ಮೇ.30ರೊಳಗೆ ಪದವಿ ಕೋರ್ಸ್ ಗಳ ಪಠ್ಯವನ್ನು ಆನ್ ಲೈನ್ ನಲ್ಲಿ ಪೂರ್ಣಗೊಳಿಸಿ: ಸಿ ಎನ್ ಅಶ್ವಥ ನಾರಾಯಣ
ಪದವಿ ಕೋರ್ಸ್ ಗಳ ಪಠ್ಯಗಳನ್ನು ಕಾಲಕ್ಕೆ ಸರಿಯಾಗಿ ಪೂರ್ಣಗೊಳಿಸಲು ಎಲ್ಲಾ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮೇ 30ರೊಳಗೆ ಪಠ್ಯಗಳನ್ನು ಮುಗಿಸುವಂತೆ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

