online education

ಆನ್ ಲೈನ್ ಲ್ಲಿ ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡುವುದು ಹೇಗೆ? ಸುರೇಂದ್ರ ಸಮಗಾರ ಕಂಡುಕೊಂಡ ಐಡಿಯಾ ಇದು!
ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಶಾಲೆಗಳು ಇನ್ನೂ ಸರಿಯಾಗಿ ಆರಂಭವಾಗಿಲ್ಲ, ಸಣ್ಣ ಮಕ್ಕಳು ಶಾಲೆಯ ಮುಖ ನೋಡದೆ ಒಂದೂವರೆ ವರ್ಷ ಮೇಲಾಯಿತು. ಮಕ್ಕಳು ಆನ್ ಲೈನ್ ಆಸಕ್ತಿಯಿಂದ ಪಾಠ ಕೇಳುವುದು ಇಷ್ಟೇ ಇದೆ, ಪೋಷಕರು ಮಕ್ಕಳ ಸ್ಥಿತಿ ಕಂಡು ಗೋಳಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ಕಲಿಕೆಯ ಮೇಲೆ ಆಸಕ್ತಿ ಮೂಡುವಂತೆ ಮಾಡುವುದು ಹೇಗೆ?

ನನ್ನ ಗೆಳೆಯ ಪಡೆದುಕೊಳ್ಳುತ್ತಿರುವ ಶಿಕ್ಷಣ ನನಗೆ ಪಡೆಯಲಾಗುತ್ತಿಲ್ಲ, ನಾನೇನು ತಪ್ಪು ಮಾಡಿದೆ?: ಪ್ರಧಾನಿ ಮೋದಿಗೆ ಪತ್ರ ಬರೆದ ಬಾಲಕ
ನನ್ನೊಂದಿಗೆ ಆಟವಾಡುವ ನನ್ನ ಸ್ನೇಹಿತ ಪಡೆದುಕೊಳ್ಳುತ್ತಿರುವ ಶಿಕ್ಷಣವನ್ನು ನಾನು ಪಡೆಯಲು ಸಾಧ್ಯವಾಗುತ್ತಿಲ್ಲ. ನಾನೇನು ತಪ್ಪು ಮಾಡಿದೆ? ಇದು 6ನೇ ತರಗತಿ ಓದುತ್ತಿರುವ ಪುಟ್ಟ ಬಾಲಕನೊಬ್ಬ ಆನ್'ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗದೆ ನೊಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಿರುವ ಪ್ರಶ್ನೆ.

ಆನ್‌ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ; ಪೂರ್ವ ಪ್ರಾಥಮಿಕ ಮಕ್ಕಳೊಂದಿಗೆ ಆನ್‌ಲೈನ್ ಸಂವಹನ
ವಿವಾದಿತ ಆನ್‌ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಆನ್ ಲೈನ್ ಶಿಕ್ಷಣ ದಂಧೆ ನಿಲ್ಲಿಸಿ: ಸಚಿವ ಸುರೇಶ್ ಕುಮಾರ್ ಗೆ ಸಿದ್ದರಾಮಯ್ಯ ಒತ್ತಾಯ
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣವನ್ನು ಕೂಡಾ ದುಡ್ಡುಮಾಡುವ ಹೊಸ ದಂಧೆಯಾಗಿ ಮಾಡಿಕೊಂಡಿವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಮಯ ಉರುಳುತ್ತಿದ್ದಂತೆ ಕೊರೋನಾ ಭಯ ದೂರವಾಗಿ ಹಿಂದಿನ ಜೀವನಶೈಲಿಗೆ ಜನರು ಮರಳುತ್ತಾರೆ: ದುಶ್ಯಂತ್ ಶ್ರೀಧರ್
ಕೋವಿಡ್-19 ರೋಗ ಇಡೀ ಮನುಕುಲಕ್ಕೆ ಹೊಸ ವ್ಯವಸ್ಥೆ, ಹೊಸ ಆಲೋಚನಾ ವಿಧಾನ, ಹೊಸ ಜೀವನವನ್ನು ತೆರೆದಿಟ್ಟಿದೆ ಎನ್ನುವುದು ಎಲ್ಲೆಡೆ ಕೇಳಿಬರುತ್ತಿರುವ ಮಾತು. ಇದಕ್ಕೆ ಶಿಕ್ಷಣ ಕ್ಷೇತ್ರವೂ ಹೊರತಾಗಿಲ್ಲ.

ಪದವಿ ಹಂತದಲ್ಲಿ ಆನ್ ಲೈನ್ ಶಿಕ್ಷಣ: ಮೋದಿ ಪ್ರಸ್ತಾವಕ್ಕೆ ಸಿದ್ದರಾಮಯ್ಯ ವಿರೋಧ
ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಾಥಮಿಕ ತರಗತಿಯ ಮಕ್ಕಳಿಗೆ ಅನಗತ್ಯ ಆನ್ ಲೈನ್ ಶಿಕ್ಷಣ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

