ದೇಶಮುಳುವಾಯ್ತು ಇನ್ಸ್ಟಾಗ್ರಾಂ ಸ್ನೇಹ: Friendship Day ಪಾರ್ಟಿ, ಅಪ್ರಾಪ್ತೆ ಕಿಡ್ನಾಪ್, 2 ದಿನ ಅತ್ಯಾಚಾರ, ಪತ್ತೆಯಾಗಿದ್ದೇ ರೋಚಕ!
ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.