Online Fraud

ಮುಂಬೈ ಪೊಲೀಸರ ಹೆಸರಿನಲ್ಲಿ ಕರೆಮಾಡಿ ಬಂಧನ ಬೆದರಿಕೆ; ₹56 ಲಕ್ಷ ಕಳೆದುಕೊಂಡ ನಿವೃತ್ತ ಸೇನಾ ಕರ್ನಲ್‌!
ರಾಜ್ಯ

ಮುಂಬೈ ಪೊಲೀಸರ ಹೆಸರಿನಲ್ಲಿ ಕರೆಮಾಡಿ ಬಂಧನ ಬೆದರಿಕೆ; ₹56 ಲಕ್ಷ ಕಳೆದುಕೊಂಡ ನಿವೃತ್ತ ಸೇನಾ ಕರ್ನಲ್‌!

ಈ ಸಂಬಂಧ ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp: ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡಿ 1,90,000 ರೂ ಕಳೆದುಕೊಂಡ ಸರ್ಕಾರಿ ಉದ್ಯೋಗಿ!
ದೇಶ

WhatsApp: ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡಿ 1,90,000 ರೂ ಕಳೆದುಕೊಂಡ ಸರ್ಕಾರಿ ಉದ್ಯೋಗಿ!

ಕಳೆದ ವರ್ಷ ಮದುವೆಯ ಆಮಂತ್ರಣ ಪತ್ರಿಕೆಯ ನೆಪದಲ್ಲಿ ಅನೇಕ ಜನರು ಹಣ ಕಳೆದುಕೊಂಡಾಗ ಈ ರೀತಿಯ ವಂಚನೆ ಬೆಳಕಿಗೆ ಬಂದಿತ್ತು.

ಮುಂಬೈ: ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!
ದೇಶ

ಮುಂಬೈ: ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!

ದೂರಿನ ಆಧಾರದ ಮೇಲೆ, ಪೊಲೀಸರು ಈ ವಾರದ ಆರಂಭದಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Zudio ಫ್ರಾಂಚೈಸ್ ಹಗರಣ: ವ್ಯಕ್ತಿಯೊಬ್ಬರಿಗೆ 64.92 ಲಕ್ಷ ರೂ ವಂಚನೆ
ರಾಜ್ಯ

Zudio ಫ್ರಾಂಚೈಸ್ ಹಗರಣ: ವ್ಯಕ್ತಿಯೊಬ್ಬರಿಗೆ 64.92 ಲಕ್ಷ ರೂ ವಂಚನೆ

ಆನ್‌ಲೈನ್‌ನಲ್ಲಿ ಗೂಗಲ್ ಫಾರ್ಮ್ ಕಂಡು ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಚಿಲ್ಲರೆ ಸರಪಳಿಗಳಲ್ಲಿ ಕೈಜೋಡಿಸಲು ಇದು ಸೂಕ್ತ ಅವಕಾಶವೆಂದು ಭಾವಿಸಿ ಅವರು ಮೋಸ ಹೋಗಿದ್ದಾರೆ.

ಎಚ್ಚರ..! ಹೀಗೂ ನಡೆಯುತ್ತೆ ಮೋಸ: ವೀಡಿಯೋಗೆ ಲೈಕ್ ಕೊಟ್ಟು ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ
ರಾಜ್ಯ

ಎಚ್ಚರ..! ಹೀಗೂ ನಡೆಯುತ್ತೆ ಮೋಸ: ವೀಡಿಯೋಗೆ ಲೈಕ್ ಕೊಟ್ಟು ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ

ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಈ ವಂಚಕರ ಬಲೆಗೆ ಬಿದ್ದಿದ್ದು, ಲಕ್ಷಾಂತರ ರುಪಾಯಿ ಹಣ ಕಳೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ: ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು
ರಾಜ್ಯ

ಉಡುಪಿ: ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು

ಆನ್‌ಲೈನ್ ವಂಚನೆ ಪ್ರಕರಣದಲ್ಲಿ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ತ್ರಾಸಿ ಗ್ರಾಮದ 28 ವರ್ಷದ ಮಹಿಳೆಯೊಬ್ಬರು ಆನ್‌ಲೈನ್ ವಂಚಕರಿಂದ 1.14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಇಬ್ಬರಿಗೂ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸುವ ಮೂಲಕ ವಂಚಿಸಲಾಗಿದೆ.

ಆನ್ ಲೈನ್ ನಲ್ಲಿ ವಂಚನೆ: ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ಮೋಸ!
ರಾಜ್ಯ

ಆನ್ ಲೈನ್ ನಲ್ಲಿ ವಂಚನೆ: ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ಮೋಸ!

ಆನ್ ಲೈನ್ ನಲ್ಲಿ ಪಾರ್ಟ್ ಟೈಂ ಉದ್ಯೋಗದ ಹಗರಣದ ವಂಚನೆಗೆ ಬಿದ್ದು ರೂ. 4.69 ಲಕ್ಷ ಕಳೆದುಕೊಂಡಿರುವುದಾಗಿ ಗಂಗೊಳ್ಳಿಯ 30 ವರ್ಷದ ಮಹಿಳೆಯೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಹೆಚ್ ಆರ್ ದಿವ್ಯಾ ಎಂದು ಹೆಸರು ಹೇಳಿಕೊಂಡ ಮಹಿಳೆಯೊಬ್ಬರು ವಾಟ್ಸಾಪ್ ನಲ್ಲಿ ಮೇಸೆಜ್ ಕಳುಹಿಸಿದ್ದು, ಪಾರ್ಟ್ ಟೈಂ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ್ದಾರೆ.

ತಂತ್ರಜ್ಞಾನ, ಆನ್ ಲೈನ್ ಸೇವೆಯ ಜ್ಞಾನ ಕೊರತೆ: ಸೈಬರ್ ಅಪರಾಧಗಳಿಗೆ ಸುಲಭವಾಗಿ ಮೋಸ ಹೋಗುತ್ತಿರುವ ಹಿರಿಯ ನಾಗರಿಕರು!
ರಾಜ್ಯ

ತಂತ್ರಜ್ಞಾನ, ಆನ್ ಲೈನ್ ಸೇವೆಯ ಜ್ಞಾನ ಕೊರತೆ: ಸೈಬರ್ ಅಪರಾಧಗಳಿಗೆ ಸುಲಭವಾಗಿ ಮೋಸ ಹೋಗುತ್ತಿರುವ ಹಿರಿಯ ನಾಗರಿಕರು!

ಟೆಕ್ ಅನಕ್ಷರತೆ ಜೊತೆಗೆ ಪ್ರತ್ಯೇಕತೆಯ ಭಾವನೆ, ಹೆಚ್ಚು ಬಿಡುವಿನ ಸಮಯಗಳಲ್ಲಿ ಒಬ್ಬಂಟಿ ಭಾವನೆ ಮತ್ತು ತಂತ್ರಜ್ಞಾನವನ್ನು ಅನ್ವೇಷಿಸಲು ಹೆಚ್ಚುತ್ತಿರುವ ಕುತೂಹಲವು ಹಿರಿಯ ನಾಗರಿಕರನ್ನು ಸೈಬರ್ ಅಪರಾಧಕ್ಕೆ ಗುರಿಯಾಗುವಂತೆ ಮಾಡಿದೆ.