Online Fraud

ಪಾರ್ಟ್ ಟೈಂ, ವರ್ಕ್ ಫ್ರಂ ಹೋಂ ಉದ್ಯೋಗದ ಸಂದೇಶ ಬಂದರೆ ಜೋಕೆ; ಪ್ರೀಪೇಯ್ಡ್ ಟಾಸ್ಕ್ ಹಗರಣಕ್ಕೆ ಮೈಸೂರಿಗರೇ ಟಾರ್ಗೆಟ್!
ಮುಂದಿನ ಬಾರಿ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಲಾಭದಾಯಕ ಪಾರ್ಟ್ ಟೈಂ ಅಥವಾ ಪ್ರಿಪೇಯ್ಡ್ ಉದ್ಯೋಗಗಳನ್ನು ನೀಡುವ ಸಂದೇಶವನ್ನು ನೀವು ಕಂಡರೆ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲಾ ಹಣವನ್ನು ನೀವು ಕಳೆದುಕೊಳ್ಳಬಹುದು.

ಐದು ಕೋಟಿ ಬಹುಮಾನದ ಆಸೆಗೆ 1.3 ಕೋಟಿ ಹಣ ಕಳೆದುಕೊಂಡ "ಹಿರಿಯ ವಿಜ್ಞಾನಿ"!
ಆನ್ ಲೈನ್ ವಂಚನೆ ಕುರಿತಂತೆ ಸಾಕಷ್ಟು ಜಾಗೃತಿ ಹೊರತಾಗಿಯೂ ಓದಿಕೊಂಡಿರುವ ವಿದ್ಯಾವಂತರೇ ಹೆಚ್ಚಾಗೆ ಜಾಲಕ್ಕೆ ಬಲಿಯಾಗುತ್ತಿದ್ದು, ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಯೊಬ್ಬರು ವಂಚಕ ಬೀಸಿದ ಜಾಲಕ್ಕೆ ಬಲಿಯಾಗಿ ಬರೊಬ್ಬರಿ 1.3 ಕೋಟಿ ಹಣ ಕಳೆದುಕೊಂಡಿದ್ದಾರೆ.

ಆನ್‌ಲೈನ್ ವಂಚನೆ; 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಆನ್‌ಲೈನ್ ವಂಚನೆಗೆ ಬಲಿಯಾದ ಮಂಗಳೂರಿನ ವ್ಯಕ್ತಿಯೊಬ್ಬರು ಡಿಜಿಟಲ್ ವಹಿವಾಟಿನ ಮೂಲಕ 18.43 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ಸೈಬರ್, ಅರ್ಥಶಾಸ್ತ್ರ ಮತ್ತು ಮಾದಕ ದ್ರವ್ಯ ಅಪರಾಧ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಕಲಿ ಡೆಲಿವರಿ ಆ್ಯಪ್‌ಗಳಲ್ಲಿ ಫುಡ್ ಆರ್ಡರ್ ಮಾಡಿ 2.4 ಲಕ್ಷ ರೂಪಾಯಿ ಕಳೆದುಕೊಂಡ ಇಬ್ಬರು
ನಕಲಿ ಫುಡ್ ಡೆಲಿವರಿ ಆ್ಯಪ್‌ಗಳನ್ನು ಸೃಷ್ಟಿಸಿ ಜನರಿಗೆ ₹2.4 ಲಕ್ಷ ವಂಚಿಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೂರ್ವ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ: 50 ಸಾವಿರ ರೂ. ದಂಡ, 1 ವರ್ಷ ಜೈಲು
ಮಹತ್ವದ ಬೆಳವಣಿಗೆಯಲ್ಲಿ ಅಪರಾಧ ಪ್ರಕರಣಗಳಲ್ಲಿನ ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ ನೀಡುವವರಿಗೆ 50 ಸಾವಿರ ದಂಡ,1 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ.

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ!
ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಕಿಡ್ನಿ ಮಾರಲು ಮುಂದಾಗಿದ್ದ ಮಹಿಳೆಗೆ 2.2 ಲಕ್ಷ ರೂಪಾಯಿ ವಂಚನೆ
ಕಿಡ್ನಿ ಮಾರಲು ಮುಂದಾಗಿದ್ದ ಮಹಿಳೆಗೆ 2.2 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಹೊಂಗಸಂದ್ರದ ಬಾಲಾಜಿ ಲೌಟ್ ನಲ್ಲಿ ನಡೆದಿದೆ.

ಮದುವೆ ಹೆಸರಲ್ಲಿ ಇ-ಮ್ಯಾಟ್ರಿಮೋನಿ ದಂಧೆ: ನೈಜೀರಿಯಾ ಮೂಲದ 6 ಮಂದಿ ಸೆರೆ
ಮದುವೆಯ ಹೆಸರಲ್ಲಿ ಜನರನ್ನು ಆನ್‌ಲೈನ್‌ನಲ್ಲಿ ವಂಚಿಸಿದ ಆರೋಪದ ಮೇಲೆ ಆರು ನೈಜೀರಿಯಾ ಮೂಲದ ಗ್ಯಾಂಗ್ ಅನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಅವರಿಂದ ನಾಲ್ಕು ಲ್ಯಾಪ್‌ಟಾಪ್ ಮತ್ತು 10 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆನ್‌ಲೈನ್ ವಂಚನೆ: ಹರಿಯಾಣ ಪೋಲೀಸರಿಂದ ಸಿನಿಮೀಯ ಶೈಲಿಯಲ್ಲಿಗದಗ ಯುವಕನ ಬಂಧನ
ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯ. ಎಲ್ಲವೂ ಶಾಂತವಾಗಿದ್ದ ಸವದಿ ಗ್ರಾಮದಲ್ಲಿ ಚಲನಚಿತ್ರದಲ್ಲಿ ಇದ್ದಕ್ಕಿದ್ದಂತೆ ಏನೋ ಘಟಿಸಿದಾಗ ನಡೆಯುವಂತೆ ಗ್ರಾಮಸ್ಥರು ಗಾಬರಿಗೊಂಡು ಹೊರಬಂದಿದ್ದರು. ಅದಾಗ . ಕಾರಿನಲ್ಲಿ ಬಂದ ನಾಲ್ಕು ವ್ಯಕ್ತಿಗಳು, ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದಿದ್ದರು. ಗ್ರಾಮಸ್ಥರು ಆ ಯುವಕನನ್ನು ರಕ್ಷಿಸಲು ಮುಂದಾದ ವೇಳೆ ಕಾರಿನಲ್ಲಿದ್ದವರು ಪಿ

