Online Hearing

ಇದು ಸರ್ಕಸ್ ಅಥವಾ ಸಿನಿಮಾ ಅಲ್ಲ: ಅರೆನಗ್ನನಾಗಿ ಆನ್ ಲೈನ್ ವಿಚಾರಣೆಗೆ ಹಾಜರಾದ ವ್ಯಕ್ತಿ ವಿರುದ್ಧ ಕೇರಳ ಹೈಕೋರ್ಟ್ ಕೆಂಡಾಮಂಡಲ
ಹೈಕೋರ್ಟ್ ವಿಚಾರಣೆಯ ಕಲಾಪಕ್ಕೆ ಶರ್ಟ್ ಧರಿಸದೇ ಹಾಜರಾಗಿದ್ದ ವ್ಯಕ್ತಿಯ ವಿರುದ್ಧ ಕೇರಳ ಹೈಕೋರ್ಟ್ ಕೆಂಡಾಮಂಡಲವಾಗಿದೆ.

ಆನ್ ಲೈನ್ ವಿಚಾರಣೆಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ನಡುವೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಗೂ ಇ- ನೋಂದಾಯಿತ ಕೇಸ್ ಗಳಿಗಾಗಿ ಹೊಸ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ.

