ದೇಶಪಶ್ಚಿಮ ಏಷ್ಯಾ ಸಂಘರ್ಷ: ಆನ್ಲೈನ್ ವಿಚಾರಣೆ ನಡೆಸುವಂತೆ 'ಎಲ್ಲಾ ಹೈಕೋರ್ಟ್ಗಳಿಗೆ ಕೇಳಿಕೊಂಡಿದ್ದೇವೆ'- ಸಿಜೆಐ ಸೂರ್ಯ ಕಾಂತ್
ದೇಶದ ಹಿತದೃಷ್ಟಿಯಿಂದ ಮೂರು ತಿಂಗಳ ಕಾಲ ಆನ್ಲೈನ್ನಲ್ಲಿ ವಿಚಾರಣೆಗಳನ್ನು ನಡೆಸುವಂತೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ವಕೀಲರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದರು.