ಮಗಳ ಸೆಕ್ಸ್ ವಿಡಿಯೋ ತೋರಿಸಿ ಪ್ರೊಫೆಸರ್ ಒಬ್ಬರಿಂದ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಮಹಾತಾಯಿ ಹಾಗೂ ಆಕೆಯ ಸ್ನೇಹಿತನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.