ರಾಜ್ಯಬೇಡಿಕೆ ಆಧರಿಸಿ ಕೌಶಲ್ಯ ಅಭಿವೃದ್ಧಿ ತರಬೇತಿ; ಜುಲೈ 7 ರಂದು ಬೃಹತ್ ಆನ್ ಲೈನ್ ಉದ್ಯೋಗ ಮೇಳ ; ಬಿ.ಎಸ್.ಯಡಿಯೂರಪ್ಪ
ರಾಜ್ಯ ಸರ್ಕಾರವು ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಆದ್ಯತೆ ನೀಡುತ್ತಿದ್ದು, ನಾಡಿನ ಯುವಜನರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.