ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ಬುಧವಾರ ನಡೆದಿದೆ.