ರಾಜ್ಯದ ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲು ಚಿಂತನೆ ನಡೆದಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.