ಕೇಂದ್ರ ಸರ್ಕಾರವು ಔಷಧ ಮತ್ತು ಕಾಂತಿವರ್ಧಕ ಕಾಯಿದೆಗೆ ತಿದ್ದುಪಡಿ ತಂದು ಆನ್ ಲೈನ್ ಮುಖಾಂತರ ಔಷಧ ಮಾರಾಟಕ್ಕೆ ಹೊರಟಿರುವ ಕ್ರಮ ಖಂಡಿಸಿ ಔಷಧ ವ್ಯಾಪಾರಿಗಳು ಅ. 14 ರಂದು ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್ಗೆ ಕರೆ ನೀಡಿದ್ದಾರೆ...