ರಾಜ್ಯಎಚ್ಚರ: ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಉದ್ಯೋಗಿಗಳ ಸೋಗಿನಲ್ಲಿ ಸೈಬರ್ ವಂಚನೆ
ಸೈಬರ್ ವಂಚಕರು ದಿನಕಳೆದಂತೆ ತಮ್ಮ ವಂಚನೆಗಾಗಿ ಹೊಸ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದು ಇದೀಗ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ಗಳ ಉದ್ಯೋಗಿಗಳಂತೆ ನಟಿಸಿ ಗ್ರಾಹಕರಿಕೆ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.