online

ಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ: ಆನ್ ಲೈನ್ ನಲ್ಲಿ ಆಸ್ತಿ ನೋಂದಣಿ ಶೀಘ್ರವೇ ಜಾರಿ; ಕಾವೇರಿ–2 ತಂತ್ರಾಂಶಕ್ಕೆ ಸಚಿವ ಆರ್.ಅಶೋಕ್ ಚಾಲನೆ
ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ–2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಗುರುವಾರ ಚಾಲನೆ ನೀಡಿದರು.

ನಕಲಿ ಪಠ್ಯಕ್ರಮ ಮಾನ್ಯತೆಗೆ ಕಡಿವಾಣ ಹಾಕಲು ಶಾಲಾ ವಿವರಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು: ಶಿಕ್ಷಣ ಇಲಾಖೆ
ಬೆಂಗಳೂರು ನಗರದ ಶಾಲೆಗಳಲ್ಲಿ ಹಲವಾರು ಇತರ ಮಂಡಳಿಗೊಂದಿಗೆ ನಕಲಿ ಪಠ್ಯಕ್ರಮ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರಿಗೆ ಮಾಹಿತಿ ಸುಲಭವಾಗಿ ಸಿಗುವಂತೆ ಮಾಡಲು ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಮಾಹಿತಿ ನೀಡಿದೆ.

ಸ್ವಿಗ್ಗಿಯಲ್ಲಿ ಅತೀ ಹೆಚ್ಚು ವ್ಯಯಿಸಿದ ಬೆಂಗಳೂರಿಗರು: ಹಣ್ಣು, ಮಾಂಸ, ಐಸ್ ಕ್ಯೂಬ್ ಅತೀ ಹೆಚ್ಚು ಆರ್ಡರ್ ಮಾಡಿದ ತಿನಿಸುಗಳು!
ಆನ್‌ಲೈನ್ ಆಹಾರ ವಿತರಣಾ ವೇದಿಕೆ ಸ್ವಿಗ್ಗಿ 2022ರ ವಾರ್ಷಿಕ ಪಟ್ಟಿಯ 7ನೇ ಆವೃತ್ತಿ 'ಹೌ ಇಂಡಿಯಾ ಸ್ವಿಗ್ಗಿ ಡಿ 2022'ರನ್ನು ಬಿಡುಗಡೆ ಮಾಡಿದ್ದು, ಸಮೀಕ್ಷೆಯಲ್ಲಿ ಆಹಾರ ಮತ್ತು ಇತರ ಅಗತ್ಯ ವಸ್ತುಗಳಿಗೆ ಅತಿ ಹೆಚ್ಚು ಆರ್ಡರ್ ಮಾಡಿದ ಪ್ರಮುಖ ಮೂರು ಭಾರತೀಯ ನಾಗರಿಕರಲ್ಲಿ ಬೆಂಗಳೂರಿಗರು ಸೇರಿದ್ದಾರೆಂಬುದು ತಿಳಿದುಬಂದಿದೆ.

ದೇಶದಲ್ಲಿ ಇದೇ ಮೊದಲು: 2023ರ ವೇಳೆಗೆ ರಾಜ್ಯದ ರೈತರು ಸಂಪೂರ್ಣ ಆನ್'ಲೈನಲ್ಲಿಯೇ ಬೆಳೆಗಳ ಖರೀದಿ, ವಿತರಣೆ!
ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್'ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ.

ಆನ್'ಲೈನ್'ನಲ್ಲಿ ಡೈಪರ್ ಖರೀದಿಸಲು ಹೋಗಿ ರೂ.50,000 ಕಳೆದುಕೊಂಡ ವ್ಯಕ್ತಿ!
ಆನ್'ಲೈನ್ ನಲ್ಲಿ ಡೈಪರ್ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಕೈಗೆ ಸಿಕ್ಕಿಹಾಕಿಕೊಂಡು ರೂ.50,000 ಕಳೆದುಕೊಂಡಿದ್ದಾರೆ.

ಆನ್ ಲೈನ್ ನಲ್ಲಿ ಮದ್ಯ ಮಾರಾಟ: ಪ್ರಸ್ತಾವನೆ ಕೈ ಬಿಡಲು ಸರ್ಕಾರದ ನಿರ್ಧಾರ
ಆನ್ ಲೈನ್ ಮಾರಾಟ ವ್ಯವಸ್ಥೆಯಿಂದ ಅಬಕಾರಿ ಇಲಾಖೆಗೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬರುವುದಿಲ್ಲ, ಜೊತೆಗೆ ಹಲವು ಮದ್ಯದಂಗಡಿಗಳಲ್ಲಿ ಸಿಬ್ಬಂದಿ ತಮ್ಮ ನೌಕರಿ ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ಬಳ್ಳಾರಿ ಜನತೆಗೆ ನೀರು ಸರಬರಾಜು ಮಾಹಿತಿ ಇನ್ಮುಂದೆ ಆನ್'ಲೈನ್ ಮೂಲಕವೂ ಲಭ್ಯ!
ಬಳ್ಳಾರಿ ನಗರ ಪಾಲಿಕೆಯು ನಿವಾಸಿಗಳಿಗೆ ವಿಶಿಷ್ಟ ಸೌಲಭ್ಯ ಕಲ್ಪಿಸಿದೆ. ಇನ್ನು ಮುಂದೆ ಜನರು ನೀರು ಸರಬರಾಜು ಸಮಯವನ್ನು ಆನ್'ಲೈನ್ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಜುಲೈ 1ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ: ಆನ್'ಲೈನ್, ಆಫ್'ಲೈನ್ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ
ಪ್ರಸಕ್ತ ವರ್ಷದ (2021–22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್'ಲೈನ್ ಮತ್ತು ಆಫ್'ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ನಗರದಲ್ಲಿ ಹೆಚ್ಚಿದ ಕೊರೋನಾ: ಆನ್'ಲೈನ್ ತರಗತಿ ಆರಂಭಕ್ಕೆ ಬೆಂಗಳೂರು ವಿವಿ ನಿರ್ಧಾರ
ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಇದೀಗ ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.

