online

ಪುರಾತತ್ವ ಇಲಾಖೆಯ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಆನ್'ಲೈನ್ ಮೂಲಕ ಅನುಮತಿಗೆ ಅವಕಾಶ
ಪುರಾತತ್ವ ಇಲಾಖೆಯ ಪ್ರದೇಶಗಳಲ್ಲಿ ಸಾಕ್ಷ್ಯಚಿತ್ರ, ಫೋಟೋ ಶೂಟ್ ಹಾಗೂ ಸಿನಿಮಾ ಚಿತ್ರೀಕರಣಕ್ಕೆ ಆನ್'ಲೈನ್ ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.

ನ್ಯೂ ಇಯರ್ ಗಿಫ್ಟ್: ಜನವರಿ 1ರಿಂದ ಆನ್ ಲೈನ್ ನಲ್ಲಿ ಬಿಡಿಎ ಫ್ಲಾಟ್ ಬುಕ್ಕಿಂಗ್ ಗೆ ಅವಕಾಶ
ಬಿಡಿಎ ಫ್ಲಾಟ್ ಗಳ ಬುಕ್ಕಿಂಗ್ ಮತ್ತು ಖರೀದಿ ಪಾರದರ್ಶಕವಾಗಿರಲು ಸಂಪೂರ್ಣ ಪ್ರಕ್ರಿಯೆಯನ್ನು ಸದ್ಯದಲ್ಲಿಯೇ ಆನ್ ಲೈನ್ ಮಾಡಲಿದೆ.

ಈ ವರ್ಷ ಆನ್ ಲೈನ್ ನಲ್ಲಿ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆ: ಹೆಸರು ಹೇಗೆ ನೋಂದಾಯಿಸಬೇಕು?
ಶಾಲಾ ಮಕ್ಕಳಿಗೆ ಒಲಿಂಪಿಯಾಡ್ ಪರೀಕ್ಷೆ ನಡೆಸುವ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ಪರೀಕ್ಷೆಯನ್ನು ಘೋಷಿಸಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಬೆತ್ತಲೆ ಫೋಟೋ ಹಾಕುತ್ತಿದ್ದ ಆರೋಪಿ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆನ್'ಲೈನ್'ನಲ್ಲೇ ವಾಣಿಜ್ಯ ಪರವಾನಗಿ ನವೀಕರಣಕ್ಕೆ ಬಿಬಿಎಂಪಿ ಅವಕಾಶ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಇನ್ನು ಮುಂದೆ ವಾಣಿಜ್ಯ ಪರವಾನಗಿ ನವೀಕರಣವನ್ನು ಆನ್'ಲೈನ್ ಮೂಲಕವೇ ಮಾಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಪಾಸ್, ಆನ್ ಲೈನ್ ಟಿಕೆಟ್ ಕಾಯ್ದಿರಿಸುವ ಮಿತಿ ಏರಿಕೆಗೆ ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರ ಒತ್ತಾಯ
ಉದ್ಯೋಗಿಗಳಿಗಾಗಿಯೇ ಪ್ರಾರಂಭಿಸಲಾಗಿರುವ ಬೆಂಗಳೂರು- ಮೈಸೂರು ನಡುವಿನ ವಿಶೇಷ ರೈಲುಗಳಲ್ಲಿ ಪಾಸ್ (ಸೀಸನ್ ಟಿಕೆಟ್, ಪಾಸ್) ಅಥವಾ ಟಿಕೆಟ್ ಕಾಯ್ದಿರಿಸಲು ವಿಧಿಸಲಾಗಿರುವ ಮಿತಿಯನ್ನು ಏರಿಕೆ ಮಾಡಲು ಪ್ರಯಾಣಿಕರ ಒತ್ತಡ ಹೆಚ್ಚಿದೆ.

ಒಂದು ತಿಂಗಳ ನಂತರ ಸರಿಯಾದ ಆರ್ ಟಿಐ ವೆಬ್ ಸೈಟ್
ಕಳೆದೊಂದು ತಿಂಗಳಿನಿಂದ ಕಾರ್ಯನಿರ್ವಹಿಸದ ರಾಜ್ಯ ಆರ್ ಟಿಐ ಆನ್ ಲೈನ್ (RTIonline.karnataka.gov.in) ಇದೀಗ ಸರಿಯಾಗಿದ್ದು, ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ.

ಝೂಸ್ ಆಫ್ ಕರ್ನಾಟಕ: ಆನ್'ಲೈನ್ ಮೂಲಕ ಪ್ರಾಣಿಗಳ ದತ್ತುಪಡೆದು, ಸಹಾಯ ಮಾಡಲು ಮೊಬೈಲ್ ಆ್ಯಪ್ ಬಿಡುಗಡೆ!
ಪ್ರಾಣಿಗಳನ್ನು ದತ್ತು ಪಡೆದು ಪ್ರೋತ್ಸಾಹ ನೀಡುವ ಪ್ರಾಣಿಪ್ರಿಯರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯವು ಝೂಸ್ ಆಫ್ ಕರ್ನಾಟಕ ಎಂಬ ಮೊಬೈಲ್ ಆ್ಯಂಪ್ ವೊಂದನ್ನು ಬಿಡುಗಡೆಗೊಳಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಕೇಳಿದ್ದು 2 ಲಕ್ಷ, ಸಿಕ್ಕಿದ್ದು 50 ಲಕ್ಷ: ಕೇರಳದ ತಾಯಿ-ಮಗಳಿಗೆ ಸಿಕ್ಕಿತು ನೆರವಿನ ಮಹಾಪೂರ!
ಕೊರೋನಾ ಸಂಕಷ್ಟದ ನಡುವೆ ತನ್ನ ತಾಯಿಗೆ ಯಕೃತ್ ಕಸಿ(ಪಿತ್ತಜನಕಾಂಗ ಕಸಿ)ಗೆ ಹಣದ ಅವಶ್ಯಕತೆ ಇದೆ ಎಂದು ಮಗಳು ಆನ್ ಲೈನ್ ನಲ್ಲಿ ಮಾಡಿಕೊಂಡ ಮನವಿಗೆ ಹತ್ತಾರು ಮಂದಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

