ರಾಜ್ಯಒಂಟಿ ಮನೆ ಯೋಜನೆ ಪುನರ್ ಪ್ರಾರಂಭಕ್ಕೆ ನಿರ್ಧಾರ, ಶೀಘ್ರದಲ್ಲಿಯೇ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ
ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ.