OP Rajbhar

ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡಮತದಾನ: ಎಸ್ ಪಿ ಜೊತೆಗಿನ ಮೈತ್ರಿ ಕಡಿದುಕೊಂಡ ರಾಜ್ ಭರ್
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿಯನ್ನು ಕೊನೆಗೊಳಿಸುವುದಾಗಿ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಪಿ ರಾಜ್ಭರ್ ಶನಿವಾರ ಘೋಷಿಸಿದ್ದಾರೆ.

ಬಿಜೆಪಿಗೆ ಸ್ಪಷ್ಟ ಬಹುಮತ ಬರಲ್ಲ ಎಂದಿದ್ದ ಉತ್ತರ ಪ್ರದೇಶ ಸಚಿವ ಸಂಪುಟದಿಂದ ವಜಾ!
ಉತ್ತರ ಪ್ರದೇಶದ ಸಚಿವ ಒ.ಪಿ ರಾಜ್ ಭರ್ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

