ರಾಜ್ಯವೈದ್ಯರ ಮುಷ್ಕರಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ
ಭಾರತೀಯ ವೈದ್ಯಕೀಯ (ಎಂಸಿಐ) ರದ್ದು ಮಾಡಿ ಅದರ ಬದಲು ರಾಷ್ಟ್ರೀಯ ವೈದ್ಯ ಆಯೋಗ (ಎನ್ಎಂಸಿ) ರಚನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಾಷ್ಟ್ರೀಯ ವೈದ್ಯ ಆಯೋಗ ಮಸೂದೆ-2017ನ್ನು ವಿರೋಧಿಸಿ ಮಂಗಳವಾರ ದೇಶಾದ್ಯಂತ...