open

Uttarakhand: ಆರು ತಿಂಗಳ ಬಳಿಕ ಬದರಿನಾಥ ದೇಗುಲ ಬಾಗಿಲು ಓಪನ್: 15 ಟನ್ ಹೂವುಗಳಿಂದ ಅಲಂಕಾರ
ವಿಷ್ಣು ದೇವರಿಗೆ ಸಮರ್ಪಿತವಾದ ದೇವಾಲಯದ ಬಾಗಿಲುಗಳನ್ನು ವೇದ ಮಂತ್ರಗಳ ನಡುವೆ ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು.

ಬೆಂಗಳೂರು: ಕಾಮರಾಜ್ ರಸ್ತೆಯ ಉಳಿದ ಭಾಗ ಜುಲೈ ಅಂತ್ಯದ ವೇಳೆಗೆ ಸಂಚಾರಕ್ಕೆ ಮುಕ್ತ
ಮೂಲ ಗಡುವು ಏಪ್ರಿಲ್ 2024 ಆಗಿದ್ದರೂ, ವಿದೇಶಗಳಿಂದ ಉಪಕರಣಗಳು ಬರುವಲ್ಲಿ ವಿಳಂಬ ಮತ್ತು ಬಿಎಂಆರ್‌ಸಿಎಲ್ ಕಡೆಯಿಂದ ತಾಂತ್ರಿಕ ವಿಳಂಬದಿಂದಾಗಿ ಇದನ್ನು ಹಲವಾರು ಬಾರಿ ಮುಂದೂಡಲಾಗಿದೆ.

ಶೀಘ್ರವೇ ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಉದ್ಘಾಟನೆ: ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ!
ಈ ಡಬ್ಬಲ್ ಡೆಕ್ಕರ್ ಮೇಲ್ಸೇತುವೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ದಟ್ಟಣೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪ್ರಯಾಣಕ್ಕೆ ಸಜ್ಜು: ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ!
ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸುವ ಸಾಧ್ಯತೆಯಿದೆ.

ಡಿ.1 ರಿಂದ ರಾಷ್ಟ್ರಪತಿ ಭವನ ಸಾರ್ವಜನಿಕರ ವೀಕ್ಷಣೆಗೆ ಓಪನ್
ಡಿಸೆಂಬರ್ 1 ರಿಂದ ವಾರದಲ್ಲಿ ಐದು ದಿನಗಳ ಕಾಲ ರಾಷ್ಟ್ರಪತಿ ಭವನ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹ
ಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಬೆಂಗಳೂರು: ಕೆ.ಆರ್. ಮಾರುಕಟ್ಟೆಯ ಪಾದಚಾರಿ ಸುರಂಗ ಮಾರ್ಗ ಬಳಕೆಗೆ ಮುಕ್ತ
ನಗರದ ಜನನಿಬಿಡ ಪ್ರದೇಶ ಕೆ.ಆರ್. ಮಾರುಕಟ್ಟೆಯ ಬಹುನಿರೀಕ್ಷಿತ ನೂತನ ಸಬ್ ವೇ (ಪಾದಚಾರಿ ಸುರಂಗ ಮಾರ್ಗ) ಯೋಜನೆಯನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಪೂರ್ಣಗೊಳಿಸಿದ್ದು, ಈ ಜಂಕ್ಷನ್ ನಲ್ಲಿನ ಪರಿಸ್ಥಿತಿಯನ್ನು ಸುಧಾರಿಸಿದೆ.

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!
ಪೀಠೋಪಕರಣಗಳ ದೈತ್ಯ ಐಕಿಯಾ ತನ್ನ 4.60 ಲಕ್ಷ ಚದರ ಅಡಿ ವಿಸ್ತೀರ್ಣದ ಮಳಿಗೆಯನ್ನು ಬುಧವಾರ ಬೆಂಗಳೂರಿನ ನಾಗಸಂದ್ರದಲ್ಲಿ ಆರಂಭಿಸುತ್ತಿದೆ.

2 ವರ್ಷಗಳ ನಂತರ ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ: ಕೋವಿಡ್ ಲಸಿಕೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಪ್ರವೇಶ
ಎರಡು ವರ್ಷಗಳ ಬಳಿಕ ಅಧಿದೇವತೆ ಹಾಸನಾಂಬೆ ದೇವಾಲಯದ ದರ್ಶನ ಭಕ್ತರಿಗೆ ಸಿಗಲಿದೆ. ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

