ರಾಜ್ಯ8-10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ: ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರದಿಂದ ವಿನೂತನ ಪ್ರಯೋಗ!
ಎಸ್ಎಸ್ಎಲ್ಸಿ ಫಲಿತಾಂಶ ಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಂಡಿದ್ದು, ತರಗತಿಯಲ್ಲೇ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಮೂಲಕ ಮಕ್ಕಳಲ್ಲಿ ಪಠ್ಯ ಪುಸ್ತಕ ಓದುವ ಹವ್ಯಾಸ ಬೆಳೆಸುವ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.