Open Borewell

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕದ ಗುರಿ: ರಾಜ್ಯವ್ಯಾಪಿ ಸುರಕ್ಷತಾ ಅಭಿಯಾನ- ಸಚಿವ ಡಾ. ಅಜಯ್ ಧರ್ಮಸಿಂಗ್
ಅಭಿಯಾನದ ರೂಪುರೇಷೆ, ಅನುಷ್ಠಾನ ವಿಧಾನ, ಇಲಾಖಾವಾರು ಮಾಹಿತಿ ಸಂಗ್ರಹ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಸಮಗ್ರ ಕಾರ್ಯಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ರಾಜಸ್ಥಾನ: 18 ಗಂಟೆಗಳ ಕಾರ್ಯಾಚರಣೆ, 28 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಮಗು ರಕ್ಷಣೆ!
ರಾಜಸ್ಥಾನದ ದೌಸಾದಲ್ಲಿ ಈ ಘಟನೆ ನಡೆದಿದೆ. ರಕ್ಷಣೆ ನಂತರ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

