ದೇಶಕೋರ್ಟ್ ಕಲಾಪದ ವೇಳೆ ಇದ್ದಕ್ಕಿದ್ದಂತೆ ಎಲ್ಲರಿಗೂ ಕ್ಷಮೆಯಾಚಿಸಿ, ರಾಜೀನಾಮೆ ಘೋಷಿಸಿದ ನ್ಯಾಯಮೂರ್ತಿ!
ಬಾಂಬೆ ಹೈಕೋರ್ಟ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಕೋರ್ಟಿನಲ್ಲಿ ಹಾಜರಿದ್ದ ಜನರೆಲ್ಲರ ಬಳಿ ಕ್ಷಮೆ ಯಾಚಿಸಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದು ಈ ಮಾತು ಕೇಳಿ ಎಲ್ಲರೂ ಬೆಚ್ಚಿಬಿದ್ದರು.