ರಾಜ್ಯವಿಶ್ವ ಶೌಚಾಲಯ ದಿನ: ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಸರ್ಕಾರ
ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.