ರಾಜ್ಯಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲು ತೆರೆದಿಲ್ಲ, ಕ್ಷಮೆಯೂ ಕೇಳಿಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ
ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರಿದಿಲ್ಲ, ಕ್ಷಮೆಯೂ ಯಾಚಿಸಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅಣ್ಣಾಮಲೈ ಕೂಡಾ ಇದ್ದರು ಎನ್ನಲಾಗಿದೆ.