ನಾಗರಿಕರ ಕುಂದುಕೊರತೆ ನಿವಾರಣೆ ವ್ಯವಸ್ಥೆಯಡಿ ಒಟ್ಟು 7,410 ದೂರುಗಳು ದಾಖಲಾಗಿದ್ದು, ಅವುಗಳಲ್ಲಿ 4,759 ದೂರುಗಳನ್ನು ಬಗೆಹರಿಸಲಾಗಿದೆ ಎಂದು ಬಿಡಿಎ ತಿಳಿಸಿದೆ