ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಅಧಿಕಾರಿಗಳ ನಿರ್ಲಕ್ಷದಿಂದ ಸಿಕಂದರಾಬಾದ್ನ ಕಲಾಸಿಗುಡಾದಲ್ಲಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.