ರಾಜ್ಯರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾರಿ ವಾಹನಗಳ ಸಂಚಾರ ಶುರು
ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.