ರಾಜ್ಯಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ
ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.