opener

T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಜೈಸ್ವಾಲ್ ಆರಂಭಿಕನಾಗಿ ಆಡಬೇಕು: ಯುವರಾಜ್ ಸಿಂಗ್
ಮುಂದಿನ ತಿಂಗಳು ಆರಂಭವಾಗಲಿರುವ T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ವಿಕೆಟ್ ಕೀಪರ್ ಆಗಬೇಕು ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.

ಐಪಿಎಲ್ 2024: ಮಾರ್ಚ್ 22ಕ್ಕೆ ಚೆನ್ನೈನಲ್ಲಿ CSK vs RCB ನಡುವೆ ಉದ್ಘಾಟನಾ ಪಂದ್ಯ!
2024ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದ್ದು, ಮಾರ್ಚ್ 22 ರಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಉದ್ಘಾಟನಾ ಪಂದ್ಯ ನಡೆಯಲಿದೆ.

ಐಸಿಸಿ ಮಹಿಳಾ ಟಿ-20 ವಿಶ್ವಕಪ್: ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತದ ವನಿತೆಯರ ಹಣಾಹಣಿ
ಐಸಿಸಿ ಅಂಡರ್ 19 ಮಹಿಳೆಯರ ಟಿ-20 ವಿಶ್ವಕಪ್ ನಲ್ಲಿ ಭಾರತ ಟ್ರೋಫಿ ಗೆಲುವು ಕ್ರೀಡಾ ಅಭಿಮಾನಿಗಳಲ್ಲಿ ಇನ್ನೂ ಹಸಿರಾಗಿ ಇರುವಾಗಲೇ ಹಿರಿಯ ಮಹಿಳಾ ತಂಡ ಇದೀಗ, ಚುಟುಕು ಕ್ರಿಕೆಟ್ ಮಾದರಿಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ
ಎಲ್ಲಾ ಅಡೆತಡೆಗಳ ನಡುವೆ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಂಗಣದಲ್ಲಿ ಆಯೋಜನೆಯಾಗಲು ಸಜ್ಜಾಗಿದ್ದು, ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಬಯೋ ಸೆಕ್ಯೂರ್ ವಾತಾವರಣ ಇರುವ ದುಬೈ, ಶರ್ಜಾ ಮತ್ತು ಅಬುದಾಭಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಐಸಿಸಿ ವಿಶ್ವಕಪ್ 2019: ವೀಕ್ಷಕ ವಿವರಣೆಕಾರರಾಗಿ ಸಚಿನ್ ತೆಂಡೂಲ್ಕರ್ ಹೊಸ ಇನ್ನಿಂಗ್ಸ್ ಪ್ರಾರಂಭ!
ಕ್ರಿಕೆಟ್ ನ ಲೆಜೆಂಡ್ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ವಿಶ್ವಕಪ್ 2019ಕ್ಕೆ ಎಂಟ್ರಿ ಕೊಡಲಿದ್ದಾರೆ.

