ಬಹುನಿರೀಕ್ಷಿತ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಸಮಾರಂಭ ಫೆ.12ರ ಗುರುವಾರದಂದು ಕ್ರೈಸ್ಟ್ಚರ್ಚ್ ಹಾಗೂ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.