ಸಿನಿಮಾ ಸುದ್ದಿಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 140 ಕೋಟಿ ರೂ. ಬಾಚಿದ 'ಅದಿಪುರುಷ'
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ ರೂ. 140 ಕೋಟಿ ಕಲೆಕ್ಷನ್ ಮಾಡಿದೆ. ಓಂ ರಾವತ್ ನಿರ್ದೇಶನದ ರಾಮಾಯಣ ಕೃತಿ ಆಧಾರಿತ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೊದಲ ದಿನವೇ ಅತಿ ಹೆಚ್ಚು ಹಣ ಗಳಿಸಿದ ಮೊದಲ ಹಿಂದಿ ಚಿತ್ರವಾಗಿದೆ ಎಂದು ನಿರ್ಮಾಣ ಸಂಸ್ಥೆ ಟಿ- ಸಿರೀಸ್ ಶನಿವಾರ ತಿಳಿಸಿದೆ.