ರಾಜ್ಯಬೆಂಗಳೂರು: ಜ್ಯುವೆಲ್ಲರಿ ಮಾಲೀಕನ ಮೇಲೆ ಗುಂಡಿನ ದಾಳಿ, 1 ಕೆಜಿ ಚಿನ್ನಾಭರಣದೊಂದಿಗೆ ದರೋಡೆಕೋರರು ಪರಾರಿ
ನಾಲ್ವರು ದರೋಡೆಕೋರರು ಆಭರಣ ಮಳಿಗೆಯೊಂದರ ಮಾಲೀಕರ ಮೇಲೆ ಗುಂಡು ಹಾರಿಸಿ, ಅವರ ಅಂಗಡಿಯಲ್ಲಿದ್ದ ಒಂದು ಕೆಜಿ ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೈಪ್ಲೈನ್ ರಸ್ತೆಯಲ್ಲಿ ಗುರುವಾರ ನಡೆದಿದೆ