ವಿದೇಶ'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್
ನಾನು ಹಾರ್ಮುಜ್ ಜಲಸಂಧಿಯನ್ನು ಶಾಶ್ವತವಾಗಿ ತೆರೆಯುತ್ತಿರುವುದಕ್ಕೆ ಚೀನಾ ತುಂಬಾ ಸಂತೋಷವಾಗಿದೆ. ನಾನು ಅವರಿಗಾಗಿ ಮತ್ತು ಇಡೀ ಜಗತ್ತಿಗಾಗಿ ನಾನು ಈ ಕೆಲಸ ಮಾಡುತ್ತಿದ್ದೇನೆ.