ರಾಜ್ಯರಾಜ್ಯದಲ್ಲಿ ನ.17ರಿಂದ ಕಾಲೇಜುಗಳ ಆರಂಭ: ಮಾರ್ಗಸೂಚಿ ಬಿಡುಗಡೆ; ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.