ದೇಶಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.