ರಾಕೇಶ್ ಜುಂಜುನ್ವಾಲಾರ ಆಕಾಶ ಏರ್ ವಿಮಾನಯಾನ ಸಂಸ್ಥೆ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಆಗಸ್ಟ್ 7 ರಂದು ಆರಂಭಿಸಲಿದೆ. ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತನ್ನ ಮೊದಲ ಸೇವೆಯನ್ನು...