ದೇಶOperation Aaghat 3.0: ದೆಹಲಿಯಲ್ಲಿ ಖಾಕಿ ಭರ್ಜರಿ ಕಾರ್ಯಾಚರಣೆ; ಒಂದೇ ದಿನ 285 ಮಂದಿ ಬಂಧನ, ರಾಶಿ ರಾಶಿ ಶಸ್ತ್ರಾಸ್ತ್ರ-ಮಾದಕ ವಸ್ತು ವಶ!
ಆಪರೇಷನ್ ಆಘಾತ್ 3.0 ಹೆಸರಿನಲ್ಲಿ ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ಅಬಕಾರಿ ಕಾಯ್ದೆ, ಎನ್ಡಿಪಿಎಸ್ ಕಾಯ್ದೆ ಮತ್ತು ಜೂಜಾಟ ಕಾಯ್ದೆಗಳ ಅಡಿಯಲ್ಲಿ 285 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.