ದೇಶಸಿರಿಯಾ-ಟರ್ಕಿಯಲ್ಲಿ ಭೂಕಂಪ: ಸಿಲುಕಿರುವ 10 ಭಾರತೀಯರು ಸುರಕ್ಷಿತ, ಓರ್ವ ನಾಪತ್ತೆ: ಸಾವಿನ ಸಂಖ್ಯೆ 11 ಸಾವಿರಕ್ಕೆ ಏರಿಕೆ
ಭೂಕಂಪನ ಪೀಡಿತ ಸಿರಿಯಾ-ಟರ್ಕಿಯಲ್ಲಿ 10 ಭಾರತೀಯರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಮತ್ತೋರ್ವ ಭಾರತೀಯ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಮಾಹಿತಿ ನೀಡಿದೆ.