ರಾಜಕೀಯ'ಆಪರೇಷನ್ ಹಸ್ತ'ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! 'ಕೈ'ಹಿಡಿಯಲು ಬಿಜೆಪಿ ಬೆಂಬಲಿಗರು, ನಾಯಕರು ಹಿಂಡು ಹಿಂಡಾಗಿ ಮುಂದು!
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ.