Operation hasta

JDS ಮುಗಿಸಲು ಕಾಂಗ್ರೆಸ್ 'ಆಪರೇಷನ್ ಹಸ್ತ'ಕ್ಕೆ ಸ್ಕೆಚ್: ಕುಮಾರಸ್ವಾಮಿ ಬಾಂಬ್
ಜೆಡಿಎಸ್ ಮುಗಿಸಬೇಕು ಎಂದು ಹೇಳಿ 12-13 ಶಾಸಕರನ್ನು ಕರೆದುಕೊಂಡು ಬನ್ನಿ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಆದರೆ, ಅದು ವರ್ಕ್ ಆಗಲ್ಲ, ಜೆಡಿಎಸ್‌ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಆಪರೇಷನ್ ಹಸ್ತ ಮಾಡಿಲ್ಲ; ಬಿಜೆಪಿ- ಜೆಡಿಎಸ್‌ನ ಹಲವು ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ: ಸಿದ್ದರಾಮಯ್ಯ
ತಮ್ಮ ಪಕ್ಷವು 'ಆಪರೇಷನ್ ಹಸ್ತ'ದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ.

ಆರ್. ಅಶೋಕ್ ಕ್ಷೇತ್ರದಲ್ಲಿ ಆಪರೇಷನ್ ಹಸ್ತ: ಮಾಜಿ ಸಚಿವರ ಶಿಷ್ಯರು ಡಿ.ಕೆ ಬ್ರದರ್ಸ್ ತೆಕ್ಕೆಗೆ?
ಮಾಜಿ ಸಚಿವ ಆರ್.ಅಶೋಕ್ ಬೆಂಬಲಿಗರನ್ನು ಕಾಂಗ್ರೆಸ್‌ಗೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಆರ್.ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆಸಿದ್ದು, ಶುಕ್ರವಾರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ; ಎಚ್ ಡಿಕೆ- ಸಿಪಿವೈ ಒಂದಾಗುತ್ತಿರೋದು ಸಂತೋಷ: ಡಿಕೆಶಿ
ನಾನು ಕಷ್ಟಗಳನ್ನು ಸಹಿಸಿಕೊಳ್ಳಬಲ್ಲೆ ಮತ್ತು ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ಮಹಾರಾಷ್ಟ್ರದಲ್ಲಿ ಏನಾಯ್ತು? ಸಿಎಂ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕರು ವಾಷಿಂಗ್ ಮೆಷಿನ್‌ನಲ್ಲಿ ಕೊಚ್ಚಿಹೋದರು ಎಂದು ವ್ಯಂಗ್ಯವಾಡಿದರು

ಕಾಂಗ್ರೆಸ್ ಸೇರುವಂತೆ ನನಗೆ, ನಮ್ಮ ಪಕ್ಷದ ಶಾಸಕರಿಗೆ ಒತ್ತಡ ಹೇರಲಾಗುತ್ತಿದೆ: ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್
ಕೋಲಾರ ಜಿಲ್ಲೆಯ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, 'ಆಪರೇಷನ್ ಹಸ್ತ'ದ ವದಂತಿಯನ್ನು ದೃಢೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ತನಗೆ ಮತ್ತು ತಮ್ಮ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ.

'ಆಪರೇಷನ್ ಹಸ್ತ': ಕಾಂಗ್ರೆಸ್ ಸೇರಲು ಬಯಸುವ ನಾಯಕರನ್ನು ತಡೆಯದಿರಲು ಬಿಜೆಪಿ ನಿರ್ಧಾರ
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೇರಲು ಬಯಸುವ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚಿಸಲಾಗಿದೆ.

ನಾವೇನಾದರೂ ಆಪರೇಷನ್ ಮಾಡಿದ್ರೆ ಮೇಲೇಳಲು ಆಗುವುದಿಲ್ಲ: ಕಾಂಗ್ರೆಸ್'ಗೆ ಸಿ.ಟಿ.ರವಿ ಎಚ್ಚರಿಕೆ
ನೀವು ಆಪರೇಷನ್ ಅಂತ ಕೈ ಹಾಕಿದರೆ, ನಾವು ಮುಟ್ಟಿ ನೋಡ್ಕೋಬೇಕು ಹಾಗೆ ಮಾಡುತ್ತೇವೆ ಎಂದು ಕಾಂಗ್ರೆಸ್‌ಗೆ ಮಾಜಿ ಶಾಸಕ ಸಿಟಿ ರವಿ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

