Operation Hastha

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!
ರಾಜಕೀಯ

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!

ನಿನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡ್ತೀನಿ... ಕಾಂಗ್ರೆಸ್ ಪಕ್ಷ ಸೇರು ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ವರ್ತಿಸುವುದು ಸರಿಯೇ?" ಎಂದು ಕೃಷ್ಣಪ್ಪ ಆರೋಪಿಸಿದ್ದಾರೆ.

ನವೆಂಬರ್ 15ಕ್ಕೆ ಹಲವು ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿಸಿಎಂ ಡಿ ಕೆ ಶಿವಕುಮಾರ್
ರಾಜಕೀಯ

ನವೆಂಬರ್ 15ಕ್ಕೆ ಹಲವು ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿಸಿಎಂ ಡಿ ಕೆ ಶಿವಕುಮಾರ್

ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!
ರಾಜಕೀಯ

'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ

ಸದ್ದು ಮಾಡುತ್ತಿದೆ 'ಆಪರೇಷನ್ ಹಸ್ತ': 2024ರ ಚುನಾವಣೆಗೆ ಮುನ್ನ ಬಿಜೆಪಿಯ ಹಲವು ನಾಯಕರು 'ಕೈ' ಹಿಡಿಯಲು ಸಜ್ಜು!
ರಾಜಕೀಯ

ಸದ್ದು ಮಾಡುತ್ತಿದೆ 'ಆಪರೇಷನ್ ಹಸ್ತ': 2024ರ ಚುನಾವಣೆಗೆ ಮುನ್ನ ಬಿಜೆಪಿಯ ಹಲವು ನಾಯಕರು 'ಕೈ' ಹಿಡಿಯಲು ಸಜ್ಜು!

ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. ಆಡಳಿತಾರೂಢ ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್‌ನಿಂದ ನಾಯಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವಲ್ಲಿ ನಿರತವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ, ಹೀಗಾಗಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ, ಹೀಗಾಗಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ: ಮಾಜಿ ಸಿಎಂ ಬೊಮ್ಮಾಯಿ

2024ರ ಲೋಕಸಭೆ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ, ಹೀಗಿರುವಾಗ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಸದ್ದು ಮಾಡುತ್ತಿದೆ. ಬಿಜೆಪಿ, ಜೆಡಿಎಸ್ ನ ಅತೃಪ್ತ ಶಾಸಕರನ್ನು ತನ್ನತ್ತ ಸೆಳೆಯಲು ನೋಡುತ್ತಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ನ ಯೋಜನೆಯಾಗಿದೆ.

ಕಾಂಗ್ರೆಸ್ ನಲ್ಲಿ 'ಆಪರೇಷನ್ ಹಸ್ತ' ಗುಸುಗುಸು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ ಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ನಲ್ಲಿ 'ಆಪರೇಷನ್ ಹಸ್ತ' ಗುಸುಗುಸು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ ಕೆ ಶಿವಕುಮಾರ್

ಆಪರೇಷನ್ ಹಸ್ತ, ಕಾಂಗ್ರೆಸ್ ತೊರೆದು ಹೋಗಿದ್ದ ನಾಯಕರು, ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡುವ ವಿಚಾರ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಮಾಧ್ಯಮಗಳಲ್ಲಿ ಇದನ್ನು ನೋಡುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?
ರಾಜಕೀಯ

ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?

ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ...