Operation kamala

ಆಪರೇಷನ್ ಕಮಲ ಕೂಡ ಸಿಬಿಐ ತನಿಖೆಯಾಗಲಿ; ಸಿದ್ದರಾಮಯ್ಯ, ಖರ್ಗೆ ಆಗ್ರಹ
ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವ ಸಿಎಂ ಯಡಿಯೂರಪ್ಪ ಆಪರೇಷನ್ ಕಮಲ ಪ್ರಕರಣವನ್ನೂ ಕೂಡ ಸಿಬಿಐ ತನಿಖೆಗೆ ಆದೇಶಿಸಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಮುಯ್ಯಿಗೆ-ಮುಯ್ಯಿ, ಏಟಿಗೆ-ಎದಿರೇಟು: ಆಪರೇಷನ್ ಕಮಲಕ್ಕೆ 'ಕೈ-ತೆನೆ' ತಿರುಗೇಟು!
ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜಿನಾಮೆ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಮತ್ತಷ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ...

ಆಪರೇಷನ್ ಕಮಲಕ್ಕೇ ಆಪರೇಷನ್; ಬಿಜೆಪಿ ಶಾಸಕರು, ಸಿಎಂ ಕುಮಾರಸ್ವಾಮಿ, ಭೇಟಿ ಫೋಟೋ ವೈರಲ್
ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹಸ್ತ ಅಥವಾ ತೆನೆ ಮಾಡಲು ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ.

ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕುವಂತೆ ವರಿಷ್ಠರಿಂದ ಸೂಚನೆ: ಯಡಿಯೂರಪ್ಪ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರು ಸದ್ಯಕ್ಕೆ ಬ್ರೇಕ್ ಹಾಕುವಂತೆ ಸೂಚಿಸಿದ್ದಾರೆ.

ಮಾರ್ಚ್ 6ರಂದು ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ!
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ರೆಬೆಲ್ ಮುಖಂಡ ಉಮೇಶ್ ಜಾಧವ್ ಇದೇ ಮಾರ್ಚ್ 6ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಭಿನ್ನಮತಕ್ಕೆ ಕಾಂಗ್ರೆಸ್ ಮೊದಲ ವಿಕೆಟ್ ಪತನ: ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜಿನಾಮೆ
ಮೈತ್ರಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದ್ದು, ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಧಿಕಾರ, ಹಣದಾಸೆಗೆ ಉಮೇಶ್ ಜಾಧವ್ ತಮ್ಮನ್ನು ತಾವು ಮಾರಿಕೊಂಡಿದ್ದಾರೆ: ದಿನೇಶ್ ಗುಂಡೂರಾವ್
ಪಕ್ಷಕ್ಕೆ ರಾಜಿನಾಮೆ ನೀಡುವ ಮೂಲಕ ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಆಡಿಯೋ ಟೇಪ್ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಕೋರ್ಟ್ ಮಧ್ಯಂತರ ತಡೆ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದ ಆಪರೇಷನ್ ಬಿಜೆಪಿ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ...

'8 ತಿಂಗಳಿಂದ ಸಿಎಂರನ್ನು ಗೋಳಾಡಿಸುತ್ತಿದ್ದೀರಿ, ಇಲ್ಲಿಗೆ ನಿಲ್ಲಿಸದಿದ್ದರೇ ಶಾಪ ತಟ್ಟುತ್ತದೆ'
ಮನೆಯಿಂದ ಹೊರಟರೆ ಹೆಂಡತಿ, ಮಕ್ಕಳು ಅನುಮಾನದಿಂದ ನೋಡುತ್ತಾರೆ ಎಂದು ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಜೆಡಿಎಸ್‌ನ ಶಿವಲಿಂಗೇಗೌಡ ಅವರು ...

