Operation kamala

ಆಪರೇಷನ್ ಕಮಲ ಇನ್ನೂ ನಿಂತಿಲ್ಲ, ಬಿಜೆಪಿ ಗಿಫ್ಟ್ ಮೊತ್ತ ಕೇಳಿದ್ರೆ ಶಾಕ್ ಆಗುತ್ತೆ: ಸಿಎಂ
ಬಿಜೆಪಿಯವರ ಆಪರೇಷನ್ ಕಮಲ ಇನ್ನೂ ಮುಂದುವರೆದಿದ್ದು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುವುದನ್ನು ಇನ್ನೂ ನಿಲ್ಲಿಸಿಲ್ಲ ಎಂದು ಮುಖ್ಯಮಂತ್ರಿ....

ಆಪರೇಷನ್ ಕಮಲ ವಿಫಲ, ಬೆಂಗಳೂರಿನತ್ತ ಅತೃಪ್ತ ಶಾಸಕರು!
ಬಿಜೆಪಿ ಪಕ್ಷದ ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಗುರುಗ್ರಾಮದಿಂದ ಬೆಂಗಳೂರಿನತ್ತ ವಾಪಸ್ ಆಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕರನ್ನು ಹೋಟೆಲ್ ನಲ್ಲಿ ಕೂಡಿಹಾಕಿ ಕಾಯುವ 'ಚೌಕಿದಾರ' ಮೋದಿ: ಸಿದ್ದರಾಮಯ್ಯ
ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಚಟುವಟಿಕೆ ತೀವ್ರ ಗೊಂಡಿದ್ದು, ಕಾಂಗ್ರೆಸ್ ಶಾಸಕರ ಸೆಳೆಯುವ ಬಿಜೆಪಿ ನಾಯಕ ನಡೆಯನ್ನು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಕೂಡ ಆಗಿರುವ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

2-3 ದಿನದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ: ಕುತೂಹಲ ಕೆರಳಿಸಿದ ರಾಮ್ ಶಿಂಧೆ ಹೇಳಿಕೆ
ಕಾಂಗ್ರೆಸ್ ಇಬ್ಬರು ಶಾಸಕರು ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ, 2-3 ದಿನದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ರಾಮ್ ಶಿಂಧೆ ಹೇಳಿದ್ದಾರೆ.

'ಆಪರೇಷನ್' ರಾಜಕೀಯ; ಮುಂಬೈನಲ್ಲಿ 'ಕೈ', ಗುರುಗ್ರಾಮದಲ್ಲಿ 'ಕಮಲ' ಶಾಸಕರ ರೆಸಾರ್ಟ್ ವಾಸ!
ಹಾಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮತ್ತೆ ಆಪರೇಷನ್ ಕಮಲ ಭೀತಿ ಶುರುವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಬಿಜೆಪಿಯ ಎಲ್ಲ ಶಾಸಕರೂ ಗುರುಗ್ರಾಮ ರೆಸಾರ್ಟ್ ನಲ್ಲಿ ತಂಗುವ ಮೂಲಕ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಆಪರೇಷನ್ ಕಮಲ, ಬಿಜೆಪಿಗೆ ಮತ್ತೆ ಮುಖಭಂಗ ಖಂಡಿತಾ: ಮಾಜಿ ಸಿಎಂ ಸಿದ್ದರಾಮಯ್ಯ
ಆಪರೇಷನ್ ಕಮಲದ ಮೂಲಕ ಬಿಜೆಪಿ ಮತ್ತೆ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಆದರೆ ಬಿಜೆಪಿ ಯಾವುದೇ ಕಾರ್ಯಾಚರಣೆ ಫಲ ನೀಡುವುದಿಲ್ಲ, ಈ ಬಾರಿಯೂ ಬಿಎಸ್ ವೈ ಮುಖಭಂಗ ಅನುಭವಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಕಮಲಕ್ಕೆ ನಾವು ಹೆದರಲ್ಲ: ಜಿ ಪರಮೇಶ್ವರ್
ಅಪರೇಷನ್ ಕಮಲದ ಬಗ್ಗೆ ನಮಗೆ ಯಾವ ಭಯವೂ ಇಲ್ಲ. ಬಿಜೆಪಿ ನಾಯಕರು ಅಪರೇಷನ್ ಕಮಲಕ್ಕೆ ಪ್ರಯತ್ನಿಸಿದ್ದಾರೆ. ನಮ್ಮ ಶಾಸಕರು ಯಾವ ಕಾರಣಕ್ಕೆ ಬೇರೆ ಕಡೆ ಹೋಗಿದ್ದಾರೆ ಅಂತ ಗೊತ್ತಿಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.

'ಸಂಕ್ರಾಂತಿ ಶುಭಸುದ್ದಿ' ಬಗ್ಗೆ ನಂಗೇನೂ ಗೊತ್ತಿಲ್ಲ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿಲ್ಲ: ಬಿಎಸ್‌ವೈ
ಸಂಕ್ರಾಂತಿ ಬಳಿಕ ಶುಭಸುದ್ದಿ ಬರೋದರ ಬಗ್ಗೆ ನನಗೇನೂ ಗೊತ್ತಿಲ್ಲ, ರಾಜ್ಯದಲ್ಲಿ ಯಾವಾಗ ಏನಾಗತ್ತೆ ಅಂತ ಹೇಳೋಕೆ ನಾನೇನು ಭವಿಷ್ಯಕಾರನಲ್ಲ ಎಂದು ಮಾಜಿ ಮುಖ್ಯಮಂತ್ರಿ,.....

ಬಿಜೆಪಿಯಿಂದ ಕುದುರೆ ವ್ಯಾಪರ, ಪ್ರತಿ ಶಾಸಕರಿಗೆ 30 ಕೋಟಿ ರು. ಆಮಿಷ: ಸಿದ್ದರಾಮಯ್ಯ
ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ 25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ....

