ರಾಜಕೀಯಮತ್ತೆ ಆಪರೇಷನ್ ಕಮಲ ಗ್ಯಾರಂಟಿ, ಕಾದು ನೋಡಿ: ಕೆಎಸ್.ಈಶ್ವರಪ್ಪ
ಕಾಂಗ್ರೆಸ್ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.